August 13, 2026

ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಯುವತಿ ಸಾವು

0
image_editor_output_image-1584462077-1670311972119.jpg

ಲಕ್ನೊ: ಐಷಾರಾಮಿ ಕಾರೊಂದು ಯುವತಿಯ ದ್ವಿಚಕ್ರ ವಾಹನಕ್ಕೆ ಗುದ್ದಿ, ಕೆಲ ಮೀಟರ್‌ಗಳ ದೂರ ಎಳೆದೊಯ್ದು ಭೀರಕವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ದೀಪಿಕಾ ತ್ರಿಪಾಠಿ (24) ಮೃತಪಟ್ಟ ಯುವತಿ. ನೋಯ್ಡಾದ ಸೆಕ್ಟರ್ 96ನಲ್ಲಿ ಡಿವೈಡರ್ ನಿಂದ ತಮ್ಮ ಕಚೇರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಶರವೇಗದಲ್ಲಿ ಬಂದ ಜಾಗ್ವಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಅಲ್ಲದೇ ಕೆಲದೂರದ ವರೆಗೆ ಎಳೆದೊಯ್ದರಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!