August 13, 2026

ಪುತ್ತೂರು: ಕೆಎಸ್‌‌ಆರ್‌‌ಟಿಸಿ ಬಸ್‌ನಿಂದ ಬಿದ್ದು ಪ್ರಯಾಣಿಕ ಮೃತ್ಯು

0
20221206_195751.jpg

ಪುತ್ತೂರು: ಕೆಮ್ಮಾಯಿ ಸಮೀಪ ಕೆಎಸ್ಸಾರ್ಟಿಸಿ ಬಸ್‌ನಿಂದ ಪ್ರಯಾಣಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೋಮಪ್ಪ ನಾಯ್ಕ ಮೃತಪಟ್ಟವರು.

ಸೋಮಪ್ಪ ನಾಯ್ಕ ಅವರು ಪುತ್ತೂರಿನಿಂದ ಉಪ್ಪಿನಂಗಡಿ ಸಮೀಪದ ಹಳೆನೇರಂಕಿ ಕಡೆ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್‌ ನಿಲುಗಡೆ ವೇಳೆ ಬಸ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು.

ಇನ್ನು ತತ್‌ಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!