ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ
ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹೊಸ ದಾಖಲೆಗಳನ್ನು ಬರೆಯುವ ಉಮೇದಿನಲ್ಲಿ ಬಿಜೆಪಿ ಇದೆ.
ಗುಜರಾತ್‌ನಲ್ಲಿ ಸತತ ಆರು ಚುನಾವಣೆಗಳನ್ನು ಕಮಲ ಪಾಳಯ ಗೆದ್ದಿದೆ. ಈ ಸಾಲಿನಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂಬುದು ನಾಯಕರ ವಿಶ್ವಾಸವಾಗಿದೆ. ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ…




