August 14, 2026

ಹಿಮಾಚಲ ಪ್ರದೇಶದಲ್ಲಿ ಜಿದ್ದಾಜಿದ್ದಿನ ಪೈಪೋಟಿ: ಬಿಜೆಪಿ 33, ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ಮುನ್ನಡೆ

0
image_editor_output_image-1524491193-1670474484016.jpg

ಆಡಳಿತಾರೂಢ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವ ಹಾದಿಯಲ್ಲಿದ್ದು, ಕಾಂಗ್ರೆಸ್‌ನಿಂದ ಪ್ರಬಲ ಪೈಪೋಟಿ ಎದುರಿಸುತ್ತಿದೆ.

ಪ್ರಾರಂಭಿಕ ಸುತ್ತಿನ ಮತ ಎಣಿಕೆಯಲ್ಲಿ (10 ಗಂಟೆ) ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಿದೆ.

ಈಗಿನ ಮತ ಎಣಿಕೆ ಟ್ರೆಂಡ್‌ನಂತೆ ಇಬ್ಬರು ಪಕ್ಷೇತರರು ಗೆಲುವಿನ ಹಾದಿಯಲ್ಲಿದ್ದಾರೆ. ಒಂದು ಸ್ಥಾನ ಸಿಪಿಐ–ಎಂ ಪಾಲಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

You may have missed

error: Content is protected !!