March 20, 2026

ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಡಿ.12ರಂದು ಪ್ರಮಾಣ ವಚನ – ಮೋದಿ, ಶಾ ಭಾಗಿ

0
ms-081222-bupi.jpg

ಗುಜರಾತ್ ಚುನಾವಣಾ ಫಲಿತಾಂಶ ಬಹುತೇಕ ಸ್ಪಷ್ಟವಾಗುತ್ತಿದ್ದಂತೆಯೇ ಅತ್ತ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು, “ಬಿಜೆಪಿ ನಾಯಕ ಮತ್ತು ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಗುಜರಾತ್ ನ 17 ಮುಖ್ಯಮಂತ್ರಿಯಾಗಿ ಡಿ.12 ರಂದು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಗುಜರಾತ್ನ 182 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಗೆಲುವಿನ ಹೊಸ್ತಿನಲ್ಲಿರುವ ಬಿಜಗುಜರಾತ್ ಚುನಾವಣಾ ಫಲಿತಾಂಶ ಬಹುತೇಕ ಸ್ಪಷ್ಟವಾಗುತ್ತಿದ್ದಂತೆಯೇ ಅತ್ತ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು “ಬಿಜೆಪಿ ನಾಯಕ ಮತ್ತು ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಗುಜರಾತ್ ನ 17 ಮುಖ್ಯಮಂತ್ರಿಯಾಗಿ ಡಿ.12 ರಂದು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪಿಯ ಬಗ್ಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ , ರಾಜ್ಯದಲ್ಲಿ ಅಭಿವೃದ್ಧಿಯ ಪ್ರಯಾಣವನ್ನ ಮುಂದುವರಿಸಲು ಜನರು ಮನಸ್ಸು ಮಾಡಿದ್ದಾರೆ. ನಾವು ಜನರ ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದಾರೆ’ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!