August 13, 2026

ಕಾಸರಗೋಡು: ಕೊಲೆಯತ್ನ ಸೇರಿದಂತೆ ಹತ್ತಕ್ಕೂ ಅಧಿಕ ಪ್ರಕರಣದ ಆರೋಪಿಯ ಬಂಧನ

0
image_editor_output_image466402594-1670505511113

ಕಾಸರಗೋಡು: ಕೊಲೆ ಯತ್ನ ಸೇರಿದಂತೆ ಹತ್ತಕ್ಕೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹೊಸದುರ್ಗ ಬಲ್ಲಾದ ಮುಹಮ್ಮದ್ ಆಶಿಕ್ (26) ಬಂಧಿತ ಆರೋಪಿ. ಆರೋಪಿ ವಿರುದ್ದ ಕಾಫಾ ಕಾಯ್ದೆ ಹೂಡಿ ಕಣ್ಣೂರು ಸೆಂಟ್ರಲ್ ಜೈಲ್‌ಗೆ ಸ್ಥಳಾಂತರಿಸಲಾಗಿದೆ.

ಕೊಲೆ ಯತ್ನ, ಮಾದಕ ವಸ್ತು ಸಾಗಾಟ, ಕಳವು, ಲೂಟಿ ಸೇರಿದಂತೆ ಹತ್ತಕ್ಕೂ ಅಧಿಕ ಪ್ರಕರಣಗಳಲ್ಲಿ ಈತ ಶಾಮೀಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!