ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಾಗಾಟ: ಆರೋಪಿ ಅಂದರ್
ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಮಂಜೇಶ್ವರ ನಿವಾಸಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರ ಕುಂಜತ್ತೂರಿನ ಎ ಸಮೀರ್(45) ಬಂಧಿತ ಆರೋಪಿ.
ಈತನಿಂದ 40 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ.
ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮೊಗ್ರಾಲ್ ಪುತ್ತೂರಿನಲ್ಲಿ ವಾಹನ ತಪಾಸಣೆ ನಡೆಸಿದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.




