March 20, 2026

ವಿಟ್ಲ: ಡಿ.10 ರಂದು ಕಂಬಳಬೆಟ್ಟು ಜನಪ್ರೀಯ ಸೆಂಟ್ರಲ್ ಸ್ಕೂಲ್ ನಲ್ಲಿ
ಮಕ್ಕಳ ವಾರ್ಷಿಕ ಕ್ರೀಡಾಕೂಟ ಕ್ರೀಡೆ-2022

0
IMG-20221208-WA0026.jpg

ವಿಟ್ಲ: ಕಂಬಳಬೆಟ್ಟುವಿನಲ್ಲಿರುವ ಜನಪ್ರೀಯ ಸೆಂಟ್ರಲ್ ಸ್ಕೂಲ್ ನಲ್ಲಿ ಡಿ.10ರಂದು ಮಕ್ಕಳ ವಾರ್ಷಿಕ ಕ್ರೀಡಾಕೂಟ ಕ್ರೀಡೆ-2022 ನಡೆಯಲಿದೆ.

ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ರವರು ಉದ್ಘಾಟಿಸಲಿದ್ದಾರೆ. ಜನಪ್ರೀಯ ಪೌಂಡೇಶನ್ ನ ಚೇರ್ ಮ್ಯಾನ್ ಡಾ. ಅಬ್ದುಲ್ ಬಶೀರ್ ವಿ.ಕೆ.ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶೆಕ್ಷಣಿಕ ತರಬೇತುದಾರ ರಫೀಕ್ ಮಾಸ್ಟರ್, ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಜನಪ್ರೀಯ ಫೌಂಡೇಶನ್ ನ ಅಧ್ಯಕ್ಷರಾದ ಫಾತಿಮಾ ನಸ್ರಿನಾ ಬಶೀರ್, ವಿಶ್ವಸಂಸ್ಥೆಯ
ರಾಷ್ಟ್ರೀಯ ಕಾರ್ಯದರ್ಶಿ ಡಾ. ರವಿಕುಮಾರ್ ಎಲ್.ಪಿ., ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಾಕೀರ್ ಅಳಕೆಮಜಲು, ಶಾಲಾ ಪ್ರಾಂಶುಪಾಲರಾದ ಪ್ರೀಯ ದುರೈರಾಜ್ ಮೊದಲಾದವರು ಉಪಸ್ಥಿತರಿರುವರು ಎಂದು ಶಾಲಾ ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!