March 20, 2026

ಆರೋಗ್ಯದಲ್ಲಿ ಏರುಪೇರು:
ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ಪತ್ರೆಗೆ ದಾಖಲು

0
Screenshot_2021-11-15-10-24-33-31_680d03679600f7af0b4c700c6b270fe7.jpg

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಕಾರಣ ಜನಾರ್ಧನ ರೆಡ್ಡಿ ಅವರನ್ನು ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!