March 20, 2026

ಕಾಪು: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

0
image_editor_output_image-813652305-1670658811242.jpg

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದುಗುರುತಿಸಲಾಗಿದೆ.

ಪಾದಾಚಾರಿ ಸತೀಶ್‌ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್‌ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ.

ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!