August 13, 2026

ಹಿಮಾಚಲಪ್ರದೇಶದ ಮುಖ್ಯಮಂತ್ರಿ ಯಾಗಿ ಸುಖವಿಂದರ್ ಸಿಂಗ್ ಸುಖು

0
image_editor_output_image1154016569-1670673458858

ಶಿಮ್ಲಾ: ಹಿಮಾಚಲಪ್ರದೇಶ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಸಂಜೆ ಪ್ರಕಟಿಸಿದೆ ಎಂದು ಮೂಲಗಳು ತಿಳಿಸಿವೆ.
ಸುಖವಿಂದರ್ ಅವರು ರವಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಅವರನ್ನು ಸಮಾಧಾನಪಡಿಸಲು ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!