August 13, 2026

ಆಟವಾಡುತ್ತಿದ್ದಾಗ ನೀರು ತುಂಬಿದ ಬಕೆಟ್‌ಗೆ  ಬಿದ್ದು ಮಗು ಸಾವು

0
image_editor_output_image-1904561562-1670731136599.jpg

ದಾವಣಗೆರೆ: 10 ತಿಂಗಳ ಮಗು ಮನೆ ಮುಂಭಾಗ ಆಟವಾಡುತ್ತಿದ್ದಾಗ ನೀರು ತುಂಬಿದ ಬಕೆಟ್‌ಗೆ ಬಿದ್ದು ಸಾವನ್ನಪ್ಪಿದ ಮನಕಲುಕುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಜುನಾಥ್ ಹಾಗೂ ತಾರ ದಂಪತಿಯ 10 ತಿಂಗಳ ಮಗು ಅನುಶ್ರಾವ್ಯ ಮೃತ ಕಂದಮ್ಮ. ಎಂದಿನಂತೆ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!