August 12, 2026

ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕಾರ

0
IMG-20221211-WA0031.jpg

ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ನಡೆದಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಹಾಜರಿದ್ದರು.

ಇನ್ನು ನಿರ್ಗಮಿತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!