T20: ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತಕ್ಕೆ ರೋಚಕ ಜಯ
ಮುಂಬೈ: ರೋಚಕ ಸೂಪರ್ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್ ಗಳಿಸಿತು. ಪರಿಣಾಮ ಪಂದ್ಯ ಸೂಪರ್ ಓವರ್‌ನತ್ತ ತಿರುಗಿತು




