March 20, 2026

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಓಮ್ನಿ ಕಾರು

0
IMG-20221212-WA0021.jpg

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಕೇಪು ಮೈರ ತಿರುವಿನಲ್ಲಿ ನಡೆದಿದೆ.

ಕೇಪು ಮೈರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದ್ದು , ವಾಹನ ಚಾಲಕ ನವೀನ್ ಕುದ್ದುಪದವು ಎಂಬವರು ಗಾಯಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!