March 20, 2026

ಮಂಗಳೂರು: ಪಂಪ್‌ವೆಲ್‌ನ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

0
20221213_154336.jpg

ಮಂಗಳೂರು: ಪಂಪ್‌ವೆಲ್‌ನಲ್ಲಿರುವ ಲಾಡ್ಜ್‌ವೊಂದರಲ್ಲಿ ಮಂಗಳವಾರ ಡಿ.13ರಂದು ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಕಾಸರಗೋಡು ಮೂಲದ ಅಬ್ದುಲ್ ಕರೀಂ (56) ಎಂದು ಗುರುತಿಸಲಾಗಿದೆ.

ಶವದ ಪಕ್ಕದಲ್ಲಿ ಕೆಲವು ಮಾತ್ರೆಗಳೂ ಪತ್ತೆಯಾಗಿವೆ.

ಈ ಹಿಂದೆ ಮಹಿಳೆಯೊಬ್ಬರು ಮೃತ ವ್ಯಕ್ತಿಯನ್ನು ಭೇಟಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!