March 20, 2026

ಬೆಳ್ತಂಗಡಿ: ರಿಕ್ಷಾ ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು
  

0
santhu-10.11.2-actnrvdt.jpg

ಬೆಳ್ತಂಗಡಿ: ರಿಕ್ಷಾ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಘಟನೆ ನಾರಾವಿನಲ್ಲಿ ನಡೆದಿದೆ. 

ಸ್ಥಳೀಯ ನಿವಾಸಿ ನಿತ್ಯ ಪೂಜಾರಿ (48)ಮೃತಪಟ್ಟಿವರು.

ಕೊಕ್ರಾಡಿ–ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಆಟೋ ಮುಖಾಮುಖಿಯಾಗಿ ಹೊಡೆದಿದೆ. ಗಂಭೀರವಾದ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಲಭ್ಯವಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!