ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆ
ಕಾರ್ಕಳ: ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಡಿಸೆಂಬರ್ 14 ರಂದು ಮಧ್ಯಾಹ್ನ ನಡೆದಿದೆ.
ದಯಾನಂದ ಕುಲಾಲ್ (34) ಆತ್ಮಹತ್ಯೆಗೆ ಶರಣಾದವರು.
ಮೃತ ಯುವಕ ಕಳೆದ ಕೆಲವು ವರ್ಷಗಳಿಂದ ಲಿಖಿತವಾಗಿ ಕೆಲಸ ಮಾಡುತಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾರ್ಕಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ.




