February 4, 2026

ವಿದ್ಯಾರ್ಥಿನಿಲಯದಲ್ಲಿ  ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು

0
image_editor_output_image-2656313-1671086419524.jpg

ಮಂಡ್ಯ: ವಿದ್ಯಾರ್ಥಿ ನಿಲಯದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನೋರ್ವನಿಗೆ ವಿದ್ಯಾರ್ಥಿನಿಯರೆಲ್ಲ ಸೇರಿ ಧರ್ಮದೇಟು ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ನಿಲಯದಲ್ಲಿ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಪ್ರತಿದಿನ ಲೈಗಿಂಕ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತು ವಿದ್ಯಾರ್ಥಿನಿಯರೆಲ್ಲ ಸೇರಿ ಕಾಮುಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!