February 4, 2026

ವೈದ್ಯನ ಎಡವಟ್ಟಿನಿಂದ ಮಹಿಳೆಯ ಸ್ಥಿತಿ ಶೋಚನೀಯ: ನಕಲಿ ವೈದ್ಯನ ಬಂಧನ

0
image_editor_output_image1364721963-1671086589544.jpg

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೆ ಕುತ್ತು ತಂದಿಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎನ್ನುವಂತೆ ಘಟನೆಯೊಂದು ಸಾಕ್ಷಿಯಾಗಿದೆ.

ಮಾತ್ರೆ ಕೊಟ್ಟು ಸರಿಪಡಿಸಬಹುದಾಗಿದ್ದ ಕಾಯಿಲೆಯನ್ನ ನಕಲಿ ವೈದ್ಯ ಇಂಜೆಕ್ಷನ್, ಮಾತ್ರೆ ಕೊಟ್ಟು ಮಹಿಳೆಯನ್ನ ಶೋಚನಿಯ ಸ್ಥಿತಿಗೆ ತಂದೊಡ್ಡಿದ್ದಾನೆ.

ಜ್ವರ ಅಂತ ಹೋದ ಮಹಿಳೆಯ ಸ್ಥಿತಿ ಶೋಚನಿಯವಾಗಿದ್ದು, ಜೀವನದ ಮೇಲಿನ ಭರವಸೆಯನ್ನೇ ಕಳೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!