March 29, 2026

ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮಹಿಳೆ

0
image_editor_output_image1554253636-1671181282733.jpg

ಭೋಪಾಲ್: ಮಧ್ಯಪ್ರದೇಶದ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.

ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಣ್ಣು ಮಗುವಿನ ತೂಕ 2.3 ಕೆಜಿ ಇದೆ. ಗ್ವಾಲಿಯರ್‌ನ ಜಯರೋಗ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷೆಗೊಳಪಡಿಸಿತು.

Leave a Reply

Your email address will not be published. Required fields are marked *

You may have missed

error: Content is protected !!