March 20, 2026

ಸ್ವಿಗ್ಗಿ ಡೆಲಿವರಿ ಬ್ಯಾಗ್‍ಗಳಲ್ಲಿ  ಗಾಂಜಾ ಸಾಗಾಟ: ಇಬ್ಬರು ಆರೋಪಿಗಳ ಬಂಧನ

0
image_editor_output_image1832340191-1671263895845.jpg

ಬೆಂಗಳೂರು: ನಗರದಲ್ಲಿ ಸ್ವಿಗ್ಗಿ ಡೆಲಿವರಿ ಬ್ಯಾಗ್‍ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ವಿಗ್ಗಿ ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟದ ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಗಾಂಜಾ ಡೆಲಿವರಿ ಬ್ಯಾಗ್‍ನಲ್ಲಿ ಸಾಗಾಟ ಮಾಡಿ ಮಾರಾಟ ಮಾಡುವ ಜಾಲ ಬಯಲಾಗಿದೆ.

Leave a Reply

Your email address will not be published. Required fields are marked *

error: Content is protected !!