ನಮ್ಮ ರಾಜ್ಯ ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ರಮಾನಾಥ ರೈ ನೇಮಕ reporter December 19, 2022 0 ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಐಸಿಸಿ ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರವರು ಆದೇಶ ಹೊರಡಿಸಿದ್ದಾರೆ. Post navigation Previous: ಕಾಸರಗೋಡು: ಎಂಡಿಎಂಎ ಗಾಂಜಾ ಸಹಿತ ಓರ್ವ ಪೊಲೀಸ್ ವಶಕ್ಕೆNext: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಢಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಮಹದಾಯಿ ಹೋರಾಟದ ಪ್ರಕರಣ:ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ reporter_2 September 28, 2026 0 ನಮ್ಮ ರಾಜ್ಯ ಮಂಗಳೂರು ಮೂಲದ ಕಾರು ಚರಂಡಿಗೆ ಬಿದ್ದು ಪಲ್ಟಿ reporter September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.