February 3, 2026

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಬಂದು ಗಮನ ಸೆಳೆದ ಶಾಸಕಿ!

0
IMG-20221219-WA0039.jpg

ಮಹಾರಾಷ್ಟ್ರ: ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಘಟನೆ ನಾಗಪುರದಲ್ಲಿ ನಡೆದಿದೆ.

ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30 ರಂದು ಮಗುವಿಗೆ ಜನ್ಮ ನೀಡಿದ್ದು, ಅಧಿವೇಶನ ಪ್ರಾರಂಭವಾದ ಹಿನ್ನೆಲೆಯಲ್ಲಿ ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನು ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ತಮ್ಮ ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡು ಬಂದಿರುವ ಪೋಟೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

error: Content is protected !!