July 6, 2026

ಬೆಳ್ತಂಗಡಿ: ಬೈಕ್ ಮತ್ತು ಕೆ‌ಎಸ್ಆರ್ಟಿಸಿ ಬಸ್ ನಡುವೆ ಅಪಘಾತ: ಒರ್ವ ಸ್ಥಳದಲ್ಲೇ ಮೃತ್ಯು

0
20221220_215828.jpg

ಬೆಳ್ತಂಗಡಿ: ಲಾಯಿಲ ಕೊಯ್ಯುರು ಕ್ರಾಸ್ ತಿರುವಿನಲ್ಲಿ ಬೈಕ್ ಮತ್ತು ಕೆ‌.ಎಸ್.ಆರ್.ಟಿ.ಸಿ ಬಸ್ಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಉಜಿರೆಯ ಖಾಸಾಗಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ಪಲ್ಸರ್ ಬೈಕ್ ನಲ್ಲಿ ಬೆಳ್ತಂಗಡಿ ಕಡೆ ಬರುತ್ತಿದ್ದ ವಿಜಯ್ ಮತ್ತು ಶೈಲು ಅವರಿಗೆ ಬೆಳ್ತಂಗಡಿಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ವಿಜಯ್ ಸಾವನ್ನಪ್ಪಿದ್ದು ಶೈಲು ಅವರಿಗೆ ಗಂಭೀರ ಗಾಯಗಳಾಗಿದೆ.

ಘಟನಾ ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!