ನಮ್ಮ ಕರಾವಳಿ ಪೆರ್ನೆ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು reporter December 21, 2022 0 ಪೆರ್ನೆ: ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. Post navigation Previous: ವಿದ್ಯಾರ್ಥಿಯ ಹತ್ಯೆ, ಶಿಕ್ಷಕರಿಗೆ ಹಲ್ಲೆ ಪ್ರಕರಣ: ಪರಾರಿಯಾಗಿದ್ದ ಶಿಕ್ಷಕ ಮುತ್ತಪ್ಪ ಬಂಧನNext: ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ ಸ್ಥಾನ ಪಡೆದ ಏಕೈಕ ಭಾರತದ ನಟ More Stories ನಮ್ಮ ಕರಾವಳಿ ವಿಟ್ಲ: ಬ್ಲಾಕ್ ಕಾಂಗ್ರೆಸ್ನಿಂದ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ admin October 9, 2026 0 ನಮ್ಮ ಕರಾವಳಿ ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.