ನಮ್ಮ ಕರಾವಳಿ ಪುತ್ತೂರು: ಬೈಕ್ ಮತ್ತು ಪಿಕಪ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಾಯ reporter December 21, 2022 0 ಪುತ್ತೂರು: ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೋರ್ಟ್ ರಸ್ತೆಯ ಕಿಲ್ಲೆ ಮೈದಾನದ ಬಳಿ ನಡೆದಿದೆ. ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಿಂದಾಗಿ ಬೈಕ್ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Post navigation Previous: ಕಾರ್ಕಳ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು: ಆರೋಪಿಗಳಿಗೆ ನ್ಯಾಯಾಂಗ ಬಂಧನNext: ಹಾಸ್ಟೆಲ್ನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲನ ಬಂಧನ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ admin August 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾಲಕ ಸುಮಂತ್ ಸಂಶಯಾಸ್ಪದ ಸಾವು ಪ್ರಕರಣಕ್ಕೆ: ಕುಟುಂಬಸ್ಥರಿಗೆ ಮಂಪರು ಪರೀಕ್ಷೆ, ಬ್ರೈನ್ ಮ್ಯಾಪಿಂಗ್ admin August 22, 2026 0 ನಮ್ಮ ಕರಾವಳಿ ತ್ವೈಬಾ ಈಶ್ವರಮಂಗಲ: ಆಗಸ್ಟ್ 22ರಿಂದ 24ರವರೆಗೆ ವೈಭವದ ‘RIBAT’ ಮಿಲಾದ್ ಫೆಸ್ಟ್ admin August 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.