ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ, ಕಟೀಲು ಮೇಳದ ಕಲಾವಿದ ಮೃತ್ಯು reporter December 23, 2022 0 ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ. Post navigation Previous: COVID ಟೆಸ್ಟ್ ಮಾಡಿ, ಮಾಸ್ಕ್ ಕಡ್ಡಾಯ: ಪ್ರಧಾನಿ ಮೋದಿNext: ಮಂಗಳೂರು: ಫೆ.11ರಂದು ರಾಷ್ಟ್ರೀಯ ಲೋಕ್ ಅದಾಲತ್ More Stories ನಮ್ಮ ಕರಾವಳಿ ವಿಟ್ಲ: ಬ್ಲಾಕ್ ಕಾಂಗ್ರೆಸ್ನಿಂದ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ admin October 9, 2026 0 ನಮ್ಮ ಕರಾವಳಿ ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.