February 4, 2026

ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಆದ ಸಾನಿಯಾ ಮಿರ್ಜಾ

0
image_editor_output_image-2025229438-1671774424651.jpg

ಮಿರ್ಜಾಪುರ: ಉತ್ತರ ಪ್ರದೆಶದ ಮಿರ್ಜಾಪುರ ಜಿಲ್ಲೆಯ ಟಿವಿ ಮೆಕ್ಯಾನಿಕ್ ಒಬ್ಬರ ಪುತ್ರಿ ಇದೀಗ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ.
ಜಸೋವರ್ ಗ್ರಾಮದ ಸಾನಿಯಾ ಮಿರ್ಜಾ ಅವರೇ ಈ ಸಾಧಕಿ. ಈ ಮೂಲಕ ಅವರು ಫೈಟರ್ ಪೈಲಟ್ ಆದ ದೇಶದ ಮೊದಲ ಮುಸ್ಲಿಂ ಹುಡುಗಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಅವರು ಈ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯ, ದೇಶಕ್ಕೇ ಕೀರ್ತಿ ತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!