March 26, 2026

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

0
IMG-20221225-WA0033.jpg

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಮಂಗಳೂರು ‌ನಿವಾಸಿ ಎಂದು ಹೇಳಲಾಗಿದ್ದು, ಆತನ ಹೆಚ್ಚಿನ ವಿವರ ಲಭ್ಯವಾಗಿಲ್ಲ.

ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!