July 9, 2026

ಮೈಸೂರು: ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿಯ ಕಾರು ಅಪಘಾತ

0
image_editor_output_image-1848019394-1672137507557.jpg

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ ಅವರಿದ್ದ ಕಾರು ಇಲ್ಲಿನ ಕಡಕೊಳ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಮಂಗಳವಾರ ನಡೆದಿದೆ.
ಪ್ರಹ್ಲಾದ್ ದಾಮೋದರ್ ಮೋದಿ ಅವರು ಮೈಸೂರು ಕಡೆಯಿಂದ ಬಂಡೀಪುರದ ಕಡೆಗೆ ತೆರಳುತ್ತಿದ್ದರು. ಮಧ್ಯಾಹ್ನ 1-40ರ ಸಮಯದಲ್ಲಿ ಕಡಕೊಳದ ಬಳಿ ರೋಡ್ ಡಿವೈಡರ್ ಗೆ ಅವರಿದ್ದ ಬೆನ್ಜ್ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಸತ್ಯನಾರಾಯಣ ಅವರನಿಯಂತ್ರಣ ತಪ್ಪಿ ಕಾರು ರೋಡ್ ಡಿವೈಡರ್ ಗೆ ಗುದ್ದಿದೆ. ಯಾರಿಗೂ ಪ್ರಾಣಾಪಾಯವಾಗಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!