February 4, 2026

ವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮ ದನದ ಮಾಂಸ ಸಾಗಾಟ

0
image_editor_output_image1696877154-1672218166175.jpg

ವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ನಡೆದಿದೆ. ವಿಟ್ಲದಲ್ಲಿ ಆಟೋ ರಿಕ್ಷಾದಲ್ಲಿ 25 kg ಯಷ್ಟು ದನದ ಮಾಂಸ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್ ಇ ನಾಗರಾಜ್ ಆದೇಶದ ಮೇರೆಗೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಶೆಟ್ಟಿ ದಾಳಿ ನಡೆಸಿದ್ದಾರೆ. ಈ ವೇಳೆ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ.

ಪೊಲೀಸ್ ಇಲಾಖೆ ಅಕ್ರಮ ದನ ಸಾಗಾಟ, ಗೋಮಾಂಸ ಸಾಗಾಟದ ಮೇಲೆ‌ ನಿಗಾ ಇರಿಸಿದ್ದು, ಹಲವು ಪ್ರಕರಣಗಳು ಈಗಾಗಲೇ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!