May 14, 2026

ವಿಟ್ಲ: ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ

0
IMG-20221228-WA0025.jpg

ವಿಟ್ಲ: ಕೊಡಾಜೆ ಮಸೀದಿ ಬಳಿ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಟೊ ಚಾಲಕ ಕೂಸಪ್ಪ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!