December 3, 2024

ಕಾರವಾರ: ತಂದೆಯೊಂದಿಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಸೀಬರ್ಡ್ ಬಸ್ ಢಿಕ್ಕಿ: ಬಾಲಕಿ ಸ್ಥಳದಲ್ಲೇ ಮೃತ್ಯು

0

ಕಾರವಾರ: ಸ್ಕೂಟಿಯಲ್ಲಿ ಸಂಚರಿಸುತಿದ್ದ ತಂದೆ-ಮಗಳಿಗೆ ಹಿಂಬದಿಯಿಂದ ಸೀಬರ್ಡ್ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಬಿಣಗಾದ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದಿದೆ.

ಲವಿತಾ ಜಾರ್ಜ ಫರ್ನಾಂಡಿಸ್ (13) ಸಾವನ್ನಪ್ಪಿದ ಬಾಲಕಿ. ಆಕೆಯ ತಂದೆ ಜಾರ್ಜ್ ಫರ್ನಾಂಡಿಸ್ ಗಾಯಗೊಂಡಿದ್ದು ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!