February 2, 2026

ಉದ್ಯಮಿ  ಪ್ರದೀಪ್ ಆತ್ಮಹತ್ಯೆ  ಪ್ರಕರಣ: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ ಎಫ್‌ಐಆರ್  ದಾಖಲು

0
image_editor_output_image-1297710466-1672639714214.jpg

ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಉದ್ಯಮಿ ಪ್ರದೀಪ್ ಡೆತ್ ನೋಟ್‌ನಲ್ಲಿ (Death Note) ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!