March 19, 2026

ಎರಡು ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ ಗಾಯ

0
image_editor_output_image1559309898-1672743277747.jpg

ಬೆಳಗಾವಿ: ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ರಸ್ತೆಯಲ್ಲಿ ಈ ಅಪಘಾತವಾಗಿದ್ದು, ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಮೃತರು ಮತ್ತು ರೋಗಿಗಳು ಮುತವಾಡ ಗ್ರಾಮದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!