February 4, 2026

ರಸ್ತೆ ಗುಂಡಿಯಿಂದ ಟ್ರಕ್ ಗೆ ಢಿಕ್ಕಿ ಹೊಡೆದ ದ್ವಿಚಕ್ರ ವಾಹನ: ಮಹಿಳೆ ಸಾವು

0
image_editor_output_image-1071498708-1672815789689.jpg

ಚೆನ್ನೈ: ರಸ್ತೆ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಟೆಕ್ಕಿಯೊಬ್ಬರು ಟ್ರಕ್‍ಗೆ ಸಿಲುಕಿ ಮೃತಪಟ್ಟ ಘಟನೆ ಚೆನ್ನೈನಲ್ಲಿ ನಡೆದಿದೆ.

ಶೋಭನಾ (22) ಮೃತ ಮಹಿಳೆ. ಮಧುರವಾಯಲ್ ಬಳಿ ಈ ಘಟನೆ ನಡೆದಿದೆ. ಶೋಭಾನಾ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ನೀಟ್ ಕೋಚಿಂಗ್ ತರಗತಿಗೆ ತನ್ನ ಸಹೋದರನನ್ನು ಬಿಡಲು ತೆರಳಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!