February 3, 2026

ಬೆಳಗಾವಿ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಬಸವರಾಜ ಬೊಮ್ಮಾಯಿ

0
n4589946961672913593330773223f0a7eb448b3c014fc0db77a53ac5f238de4654e853a0bcf3300c91e8a2.jpg

ಬೆಳಗಾವಿ: ಇಲ್ಲಿನ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಆರು ಮಂದಿಯ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ, ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!