February 4, 2026

ಮದುವೆಯಾಗಲು ಒಪ್ಪದೇ ಇದ್ದಿದ್ದಕ್ಕೆ ಕೊಲೆ ಮಾಡಿದೆ: ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿ

0
image_editor_output_image1700298390-1672995085682.jpg

ಬೆಂಗಳೂರು: ಪ್ರೆಸಿಡೆನ್ಸಿ ಕಾಲೇಜಿ ನಲ್ಲಿ ಯುವತಿ ಹತ್ಯೆ ಪ್ರಕರಣ ಸಂಬಂಧ ಇದೀಗ ಪಾಗಲ್ ಪ್ರೇಮಿ ಪವನ್ ಕಲ್ಯಾಣ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾನೆ.

ಲಯಸ್ಮಿತಾ ಳನ್ನು ಹತ್ಯೆ ಮಾಡಲು ನಿಜವಾದ ಕಾರಣ ಏನು ಎಂಬುದನ್ನು ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಈ ಕೂಡಲೇ ಮದುವೆಯಾಗಲು ಒಪ್ಪದೇ ಇದ್ದಿದ್ದಕ್ಕೆ ಕೊಲೆ ಮಾಡಿದೆ ಎಂದಿದ್ದು, ಪೊಲೀಸರ ಮುಂದೆ ಬಾಯ್ಬಿಟ್ಟ ದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!