March 26, 2026

ವಿಟ್ಲ: ಸರಣಿ ಅಪಘಾತ:
ಎರಡು ಕಾರು, ಎರಡು ದ್ವಿಚಕ್ರ ವಾಹನ ಜಖಂ

0
IMG-20230107-WA0005.jpg

ವಿಟ್ಲ: ವಿಟ್ಲ-ಪುತ್ತೂರು ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕು ವಾಹನಗಳು ಜಖಂಗೊಂಡ ಘಟನೆ ಸಂಭವಿಸಿದೆ.

ವಿಟ್ಲ-ಪುತ್ತೂರು ರಸ್ತೆಯ ಸ್ಪೈಸಿ ಹೊಟೇಲ್ ಮುಂಭಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಎರಡು ಕಾರು, ಒಂದು ಡಿಯೋ ಮತ್ತು ಬೈಕ್ ಜಖಂಗೊಂಡಿದೆ.

ಮೇಗಿನಪೇಟೆ ಶೋರೂಂ ಕಡೆಯಿಂದ ಬಂದ ಬೈಕ್ ಸ್ಪೈಸಿ ಹೋಟೆಲ್ ಮುಂಭಾಗ ಒಂದು ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಡೀಯೋ ವಾಹನಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿರುತ್ತದೆ‌. ಬೈಕ್ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆ ಕೊಂಡೊಯ್ಯಲಾಗಿದೆ.

Leave a Reply

Your email address will not be published. Required fields are marked *

error: Content is protected !!