February 3, 2026

ಭೀಕರ ಬಸ್‌ ಅಪಘಾತ: 40 ಮಂದಿ ಸಾವು, ಹಲವರು ಗಾಯ

0
image_editor_output_image1507065086-1673233245815.jpg

ಡಾಕರ್: ಭೀಕರ ಬಸ್‌ ಅಪಘಾತದಲ್ಲಿ 40 ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ಕೇಂದ್ರ ಸೆನೆಗಲ್‌ನಲ್ಲಿ ಭಾನುವಾರ ನಡೆದಿದೆ.

ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 78 ಜನರು ಗಾಯಗೊಂಡಿದ್ದಾರೆ.

ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!