February 3, 2026

ಪ್ರಧಾನಿ ಮೋದಿ ಆಗಮಿಸುವ ಪಾದಚಾರಿ ಮಾರ್ಗಗಳಿಗೆ ತ್ರಿವರ್ಣ ಬಣ್ಣ: ವ್ಯಾಪಕ‌ ಆಕ್ರೋಶ

0
image_editor_output_image162484679-1673239994330.jpg

ಇಂದೋರ್‌: 17ನೇ ಪ್ರವಾಸಿ ಭಾರತೀಯ ದಿನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಮಧ್ಯಪ್ರದೇಶದ ಇಂದೋರ್ ನಗರ ಸಜ್ಜಾಗಿದೆ.

ಈ ಮಧ್ಯೆ, ಹೂಡಿಕೆದಾರರು ಮತ್ತು ಎನ್‌ಆರ್‌ಐ ಶೃಂಗಸಭೆಯ ಪೂರ್ವಭಾವಿ ಸಿದ್ಧತೆಗಳನ್ನು ವಿವರಿಸುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪಾದಚಾರಿ ಮಾರ್ಗಕ್ಕೆ ತ್ರಿವರ್ಣ ಬಳಿದಿರುವುದು ಆ ವಿಡಿಯೊದಲ್ಲಿ ದಾಖಲಾಗಿದೆ. ಜನ ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸ್ಥಳೀಯಾಡಳಿತ ಮತ್ತು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!