ಅಮೆರಿಕದಲ್ಲಿ ಮೊದಲ ಮಹಿಳಾ ಜಡ್ಜ್ ಆದ ಭಾರತದ ಮಹಿಳೆ
ವಾಷಿಂಗ್ಟನ್: ಕೇರಳದ ಕಾಸರಗೋಡಿನಲ್ಲಿ ಬೀಡಿ ಕಟ್ಟುವ ಕೆಲಸ ಹಾಗೂ ಮನೆಗೆಲಸ ಮಾಡಿಕೊಂಡಿದ್ದ ಸುರೇಂದ್ರನ್ ಕೆ. ಪಾಟೀಲ್ ಅಮೆರಿಕದ ಟೆಕ್ಸಾಸ್‌ನಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಬೆನ್ನಲ್ಲೇ ಭಾರತೀಯ ಮೂಲದ ಸಿಖ್ ಮಹಿಳೆ ಮನ್‌ಪ್ರೀತ್ ಮೋನಿಕಾ ಸಿಂಗ್ ಯುಎಸ್‌ನ ಹ್ಯಾರಿಸ್‌ಕೌಂಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿ ಅಚ್ಚರಿ ಮೂಡಿಸಿದ್ದಾರೆ.




