February 4, 2026

ಮೀನು  ಹಿಡಿಯಲು ಹೋಗಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ: ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ ಗಾಯ

0
image_editor_output_image1657759753-1673328319091.jpg

ಹಾಸನ: ಮೀನು ಹಿಡಿಯಲು ಹೋಗಿದ್ದವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ತಂಬಲಗೇರಿ ಗ್ರಾಮದ ನವೀನ್ ಅಲಿಯಾಸ್ ಪಚ್ಚಿ (39) ಮೃತ ವ್ಯಕ್ತಿಯಾಗಿದ್ದು, ದಯಾನಂದ ಹಾಗೂ ಪದ್ಮನಾಭ ಎಂಬವರು ಗುಂಡಿನ ತಗುಲಿ ಗಂಭೀರವಾಗಿ ಗಾಯಗೊಂಡಿದ್ದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!