March 27, 2026

ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕ್ಕರ್ ನಿಧನ

0
image_editor_output_image525483304-1673340282235.jpg

ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕ್ಕರ್ (87) ಇಂದು ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಂಗಳವಾರ ರಾತ್ರಿ ಸುಮಾರು ‌8 ಗಂಟೆಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!