February 3, 2026

ಬೆಳ್ತಂಗಡಿ: ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

0
IMG-20230110-WA0037.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗತಿನಗರ ರಸ್ತೆಯ ಬದಿಯಲ್ಲಿರುವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಯುವಕನೊಬ್ಬನ ಮೃತದೇಹ ಕುಳಿತ ಸ್ಥಿತಿಯಲ್ಲಿ ಜ.10 ರಂದು ಸಂಜೆ ಪತ್ತೆಯಾದ ಘಟನೆ ನಡೆದಿದೆ.

ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ ಗಾಣಿಗ (27) ಮೃತ ಯುವಕ.

ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಶವಪರೀಕ್ಷೆ ಮಾಡಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ್ ಪೊಲೀಸರಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!