June 27, 2026

ಯುವ ದೇಹದಾರ್ಢ್ಯ ಪಟು ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image231714386-1673409676026.jpg

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

Leave a Reply

Your email address will not be published. Required fields are marked *

error: Content is protected !!