August 20, 2026

ಸುಬ್ರಹ್ಮಣ್ಯ: ಹಾಲು ಸಾಗಾಟದ ಪಿಕಪ್ ಹೊಳೆಗೆ ಪಲ್ಟಿ: ಇಬ್ಬರಿಗೆ ಗಾಯ

0
IMG-20211116-WA0012.jpg

ಸುಬ್ರಹ್ಮಣ್ಯ: ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಕಲ್ಮಕಾರಿನಲ್ಲಿ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!