February 1, 2026

ಮಂಗಳೂರು: ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳ ಗಾಂಜಾ ಪ್ರಕರಣ: ಮತ್ತೆ ಮೂವರ ಬಂಧನ

0
image_editor_output_image-1987224937-1673510305334.jpg

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿರುವ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಹಣ್ಣಿನಂಗಡಿಯಲ್ಲಿ ಕೆಲಸ ಮಾಡುವ ಮೊಹಮ್ಮದ್ ಅಫ್ರಾರ್(23), ಖಾಸಗಿ ಕಾಲೇಜಿನ ಅಂತಿಮ ವರ್ಷದ ಫಾರ್ಮಾ ಡಿ ವಿದ್ಯಾರ್ಥಿ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಅಂತಿಮ ವರ್ಷದ ಪತಾಲಜಿ ಎಂಡಿ ವಿದ್ಯಾರ್ಥಿ ತುಮಕೂರು ಮೂಲದ ಹರ್ಷ ಕುಮಾರ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 13ಕ್ಕೇರಿದೆ.

Leave a Reply

Your email address will not be published. Required fields are marked *

error: Content is protected !!