March 27, 2026

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

0
IMG-20230113-WA0003.jpg

ಮಂಜೇಶ್ವರ: ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌

ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!